Versions
KNV ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
ERVKN ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.
IRVKN ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು. PS