Versions
KNV ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
ERVKN ಆಗ ರಾಜನು ತನ್ನ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.
IRVKN ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.