Bible Versions
Bible Books

Exodus 8:29 (YLT) Young's Literal Translation

Versions

KNV   ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
ERVKN   ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.
IRVKN   ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us