Bible Versions
Bible Books

Exodus 9:27 (YLT) Young's Literal Translation

Versions

KNV   ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ERVKN   ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.
IRVKN   ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us