Bible Versions
Bible Books

Ezekiel 10:2 (YLT) Young's Literal Translation

Versions

KNV   ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
ERVKN   ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನುಐ ನಿನಐ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಮನುಷ್ಯನು ಒಳಗೆ ಹೋದನು.
IRVKN   ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us