Bible Versions
Bible Books

Ezekiel 16:28 (YLT) Young's Literal Translation

Versions

KNV   ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
ERVKN   ಘಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.
IRVKN   ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us