Bible Versions
Bible Books

Ezekiel 16:33 (YLT) Young's Literal Translation

Versions

KNV   ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
ERVKN   ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನಐ ಮಿಂಡರಿಗೆ ನೀನೇ ಹಣವನುಐ ಕೊಟ್ಟಿರುವೆ. ನಿನೊಐಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನುಐ ಕೊಟ್ಟಿರುವೆ.
IRVKN   ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us