Bible Versions
Bible Books

Ezekiel 16:51 (YLT) Young's Literal Translation

Versions

KNV   ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
ERVKN   ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರ ಕಾರ್ಯಗಳನುಐ ನೀನು ಮಾಡಿರುತ್ತೀ. ನಿನಐ ಅಕ್ಕ ತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನುಐ ಮಾಡಿರುತ್ತೀ. ಸಮಾರ್ಯ ಮತ್ತು ಸೊದೋಮ್ ನಿನೊಐಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿ ಘರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us