Bible Versions
Bible Books

Ezekiel 20:7 (YLT) Young's Literal Translation

Versions

KNV   ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
ERVKN   “‘ನಾನು ಇಸ್ರೇಲ್ ಜನಾಂಗದವರಿಗೆ, ಅವರಲ್ಲಿದ್ದ ಅಸಹ್ಯವಾದ ಎಲ್ಲಾ ವಿಗ್ರಹಗಳನುಐ ಬಿಸಾಡಿಬಿಡಲು ಹೇಳಿದೆನು. ಈಜಿಪ್ಟಿನ ಹೊಲಸು ವಿಗ್ರಹಗಳಿಂದ ಹೊಲಸು ಆಗಙಾರದು ಎಂದು ಹೇಳಿದೆನು. “ನಾನು ನಿಮ್ಮ ದೇವರಾದ ಯೆಹೋವನು” ಎಂಘುದಾಗಿ ಹೇಳಿದೆನು.
IRVKN   ‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’ ” ಎಂಬುದಾಗಿ ಅವರನ್ನು ಎಚ್ಚರಿಸಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us