Bible Versions
Bible Books

Ezekiel 21:15 (YLT) Young's Literal Translation

Versions

KNV   ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
ERVKN   ಅವರ ಹೃದಯಗಳು ಭಯದಿಂದ ಕರಗಿ ಹೋಗುವುದು. ಘಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದಾಬರದ ಘಳಿಯಲ್ಲಿದ್ದು ಖಡ್ಗವು ಘಹು ಜನರನುಐ ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನುಐ ಕೊಲ್ಲುವುದಕ್ಕಾಗಿ ಅದು ಹೊಳಪು ಮಾಡಲ್ಪಟ್ಟಿದೆ.
IRVKN   ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us