Bible Versions
Bible Books

Ezekiel 21:24 (YLT) Young's Literal Translation

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
ERVKN   ನನಐ ಒಡೆಯನಾದ ಯೆಹೋವನು ಹೀಗೆನುಐತ್ತಾನೆ: “ನೀನು ಅನೇಕ ದುಷ್ಟಕಾರ್ಯಗಳನುಐ ಮಾಡಿರುತ್ತೀ. ನಿನಐ ಪಾಪಗಳು ಘಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಘುದನುಐ ನಾನು ನೆನಪು ಮಾಡಿಕೊಳ್ಳುವಂತೆ ಮಾಡುತ್ತೀ. ವೈರಿಯು ನಿನಐನುಐ ಹಿಡಿಯುವನು.
IRVKN   {ಚಿದ್ಕೀಯನ ದುರ್ಗತಿ} PS ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು,
ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ,
ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು,
ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us