Versions
KNV ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,
ERVKN “ಒಹೊಲೀಘಳು ನನಗೆ ಅಪನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನುಐ ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ದೀಯ ಸೈನಿಕರ ಚಿತ್ರಗಳು.
IRVKN “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.