Bible Versions
Bible Books

Ezekiel 25:5 (YLT) Young's Literal Translation

Versions

KNV   ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ERVKN   “‘ನಾನು ರಙ್ಬಾ ನಗರವನುಐ ಒಂಟೆಗಳು ಮೇಯುವ ಸ್ಥಳವನಾಐಗಿಯೂ, ಅಮ್ಮೋನ್ ದೇಶವನುಐ ಕುರಿಹಟ್ಟಿಯನಾಐಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.
IRVKN   ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’ ”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us