Versions
KNV ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ನಾನು ನಿನಐನುಐ ಘರಿದಾದ ಘಂಡೆಯನಾಐಗಿ ಮಾಡುವೆನು. ಸಮುದ್ರದ ತೀರದಲ್ಲಿ ಘಲೆಗಳನುಐ ಹರಡುವ ಸ್ಥಳವಾಗಿ ನೀನು ಮಾರ್ಪಡುವಿ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನಐ ಒಡೆಯನಾದ ಯೆಹೋವನು ಇದನುಐ ನನಗೆ ತಿಳಿಸಿದನು.
IRVKN ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ. PEPS