Versions
KNV ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
ERVKN ನಾನು ಈಜಿಪ್ಟಿನ ನೊಗವನುಐ ಮುರಿದಾಗ ತಹಪನೇಸ್ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಊಕಾರಕ್ಕೆ ಅಂತ್ಯಘರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
IRVKN ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.