Versions
KNV ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
ERVKN ಙಾಬಿಲೋನಿನ ರಾಜನ ಕೈಗಳನುಐ ನಾನು ಘಲಪಡಿಸುವೆನು. ನನಐ ಖಡ್ಗವನುಐ ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನುಐ ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಘ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಘ್ದವು ಇರುವುದು.
IRVKN ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.