Versions
KNV ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN ನಾನು ಈಜಿಪ್ಟಿನ ಜನರನುಐ ದೇಶಾಂತರ ಚದರಿಸಿ ಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.”
IRVKN “ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.” PE