Versions
KNV ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ERVKN ಸೆರೆಹಿಡಿದ ಹನೊಐಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
IRVKN {ಐಗುಪ್ತದೊಡೆಯನೆಂಬ ದೊಡ್ಡ ಮರದ ಧ್ವಂಸವು} PS ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,