Bible Versions
Bible Books

Ezekiel 31:11 (YLT) Young's Literal Translation

Versions

KNV   ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
ERVKN   ಆಗ ನಾನು ಒಘ್ಬ ಘಲಾಢ್ಯನಾದ ರಾಜನು ಘಂದು ಮರವನುಐ ತೆಗೆದುಕೊಳ್ಳುವಂತೆ ಮಾಡಿದೆನು. ರಾಜನು ಮರವು ಮಾಡಿದ ದುಷ್ಟಕಾರ್ಯಗಳಿಗಾಗಿ ಅದನುಐ ಶಿಕ್ಷಿಸಿದನು. ಮರವನುಐ ನಾನು ನನಐ ತೋಟದಿಂದ ತೆಗೆದು ಹಾಕಿದೆನು.
IRVKN   ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us