Bible Versions
Bible Books

Ezekiel 32:16 (YLT) Young's Literal Translation

Versions

KNV   ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಜನರು ಈಜಿಪ್ಟಿನ ಘಗ್ಗೆ ಶೋಕಗೀತೆಯನುಐ ಹಾಡುವರು. ಙೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಶೋಕಗೀತೆಯನುಐ ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಶೋಕಗೀತೆಯನುಐ ಹಾಡುವರು.” ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN   ಪ್ರಲಾಪಿಸುವವರು ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ,
ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us