Bible Versions
Bible Books

Ezekiel 33:26 (YLT) Young's Literal Translation

Versions

KNV   ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
ERVKN   ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಘ್ಬನು ಭಯಂಕರವಾದ ಕಾರ್ಯಗಳನುಐ ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದುದರಿಂದ ನೀವು ದೇಶವನುಐ ಹೊಂದಲಾರಿರಿ.’
IRVKN   ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us