Versions
KNV ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
ERVKN ಆದುದರಿಂದ ನನಐ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನಐ ಜನರೇ, ನಾನು ನಿಮ್ಮ ಸಮಾಊಗಳನುಐ ತೆರೆದು ನಿಮ್ಮನುಐ ಹೊರತಂದು ನಿಮ್ಮ ಸಬದೇಶವಾದ ಇಸ್ರೇಲಿಗೆ ನಿಮ್ಮನುಐ ಘರಮಾಡುವೆನು.
IRVKN ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.