Versions
KNV ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
ERVKN “ಹೆಣಗಳನುಐ ಹೂಳಿಟ್ಟು ದೇಶವನುಐ ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನುಐ ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಙೇಕಾಗುವುದು.