Bible Versions
Bible Books

Ezekiel 3:3 (YLT) Young's Literal Translation

Versions

KNV   ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
ERVKN   ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಸುರುಳಿಯನುಐ ನಿನಗೆ ಕೊಡುತ್ತೇನೆ. ಇದನುಐ ನುಂಗು. ಇದು ನಿನಐ ಹೊಟ್ಟೆಯನುಐ ತುಂಘಲಿ.” ಆಗ ನಾನು ಸುರುಳಿಯನುಐ ತಿಂದೆನು. ಅದು ನನಐ ಙಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.
IRVKN   ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us