Versions
KNV ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.
ERVKN ದಾಬರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದಾಬರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.
IRVKN ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು.