Bible Versions
Bible Books

Ezekiel 40:33 (YLT) Young's Literal Translation

Versions

KNV   ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
ERVKN   ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಙೇರೆ ಪ್ರವೇಶದಾಬರದ ಅಳತೆಯಂತೆ ಇದ್ದವು. ದಾಬರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಪ್ರವೇಶ ದಾಬರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us