Versions
KNV ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
ERVKN ಆಮೇಲೆ ಅವನು ನನಐನುಐ ಉತ್ತರದ ಪ್ರವೇಶ ದಾಬರಕ್ಕೆ ಕರೆದುಕೊಂಡು ಹೋದನು. ಅವನು ಅದನುಐ ಅಳತೆ ಮಾಡಿದನು. ಙೇರೆ ದಾಬರಗಳಂತೆಯೇ ಅದರ ಅಳತೆಯಿತ್ತು.
IRVKN ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು.