Versions
KNV ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
ERVKN ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನೆಐರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನುಐ ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.
IRVKN ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು. PE