Bible Versions
Bible Books

Ezekiel 41:7 (YLT) Young's Literal Translation

Versions

KNV   ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
ERVKN   ಪ್ರತಿ ಅಂತಸ್ತು ಅದರ ಕೆಳಗಿನ ಅಂತಸ್ತಿಗಿಂತ ಅಗಲವಾಗಿದ್ದವು. ಆಲಯದ ಸುತ್ತ ಇದ್ದ ಕೋಣೆಗಳ ಗೋಡೆಗಳು ಮೇಲಕ್ಕೆ ಹೋದಂತೆ ಕಿರಿದಾಗಿದ್ದವು. ಹೀಗೆ ಕೊನೆ ಅಂತಸ್ತಿನ ಕೋಣೆಗಳು ಕಳಗಣ ಕೋಣೆಗಳಿಗಿಂತ ಹೆಚ್ಚು ಅಗಲವಾಗಿದ್ದವು. ಮಧ್ಯ ಅಂತಸ್ತಿನ ಮೂಲಕ ಒಂದು ನಿಚ್ಚಣಿಕೆಯು ಕೆಳಗಿನ ಅಂತಸ್ತಿನಿಂದ ಕೊನೆಯ ಅಂತಸ್ತಿನವರೆಗೆ ಹೋಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us