Versions
KNV ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
ERVKN ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನುಐ ಅಲ್ಲಿಯೇ ತೆಗೆದಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಙೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಘ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಙೇಕಿದ್ದಲ್ಲಿ ಅವನು ಕೋಣೆಗೆ ಘಂದು ದೀಕ್ಷಾವಸ್ತ್ರಗಳನುಐ ತೆಗೆದಿಟ್ಟು ಙೇರೆ ವಸ್ತ್ರಗಳನುಐ ಹಾಕಿಕೊಂಡು ಹೋಗಙೇಕು.”
IRVKN ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು. PS