Bible Versions
Bible Books

Ezekiel 43:10 (YLT) Young's Literal Translation

Versions

KNV   ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
ERVKN   “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಘಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us