Bible Versions
Bible Books

Ezekiel 43:8 (YLT) Young's Literal Translation

Versions

KNV   ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
ERVKN   ಅವರ ಹೊಸ್ತಿಲನುಐ ನನಐ ಹೊಸ್ತಿಲ ಘಳಿಯಲ್ಲಿ ಇಡುವದರಿಂದ ಅವರ ನಿಲುವುಗಳನುಐ ನನಐ ನಿಲುವುಗಳ ಘಳಿಯಲ್ಲಿ ಇಡುವದರಿಂದ ಅವರು ನನಐ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನಐನುಐ ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಭಯಂಕರ ಕಾರ್ಯಗಳನುಐ ಮಾಡಿದಾಗ ನನಐ ಹೆಸರಿಗೆ ಅವಮಾನವಾಯಿತು. ಆದುದರಿಂದ ನಾನು ಕೋಪಗೊಂಡು ಅವರನುಐ ನಾಶಮಾಡಿದೆನು.
IRVKN   ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us