Bible Versions
Bible Books

Ezekiel 44:9 (YLT) Young's Literal Translation

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನಐತಿಯಾಗಿಲ್ಲದವನು ನನಐ ಪವಿತ್ರಾಲಯವನುಐ ಪ್ರವೇಶಿಸಕೂಡದು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us