Versions
KNV ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
ERVKN ಆ ಸಮಯದಲ್ಲಿ ಪ್ರಜೆಯನಾಐಳುವ ರಾಜನು ತನಗೋಸ್ಕರವಾಗಿಯೂ ಇಸ್ರೇಲಿನ ಎಲ್ಲಾ ಜನರಿಗೋಸ್ಕರವಾಗಿಯೂ ಒಂದು ಹೋರಿಯನುಐ ಘಲಿಯರ್ಪಿಸಙೇಕು. ಅದು ಪಾಪಪರಿಹಾರಕ ಯಜ್ಞಕ್ಕಾಗಿ ಸಮರ್ಪಿಸಲ್ಪಡುವದು.
IRVKN ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.