Versions
KNV ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
ERVKN ಪ್ರತಿ ಮುಂಜಾನೆ ನೀನು ಐದು ಸೇರು ಗೋಊಹಿಟ್ಟನೂಐ ಎರಡು ಸೇರು ಎಣ್ಣೆಯನೂಐ ಒಟ್ಟಾಗಿ ಙೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಙೇಕು.
IRVKN ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.