Bible Versions
Bible Books

Ezekiel 47:9 (YLT) Young's Literal Translation

Versions

KNV   ಇದಲ್ಲದೆ ಆಗುವದೇನಂದರೆ, ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
ERVKN   ಇದು ಮೃತ್ಯುಸಮುದ್ರವನುಐ ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು. ಮತ್ತು ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us