Bible Versions
Bible Books

Ezekiel 5:2 (YLT) Young's Literal Translation

Versions

KNV   ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ERVKN   This verse may not be a part of this translation
IRVKN   ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us