Bible Versions
Bible Books

Ezra 4:13 (YLT) Young's Literal Translation

Versions

KNV   ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
ERVKN   ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.
IRVKN   ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us