Versions
KNV ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
ERVKN ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.
IRVKN ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.