Bible Versions
Bible Books

Ezra 7:24 (YLT) Young's Literal Translation

Versions

KNV   ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
ERVKN   ನಾನು ನಿಮಗೆ ತಿಳಿಯಪಡಿಸುವುದೇನಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆ ವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲೀ ಸುಂಕವನ್ನಾಗಲೀ ಕಪ್ಪವನ್ನಾಗಲೀ ಅರಸನಿಗೆ ಸಲ್ಲಿಸಬೇಕಿಲ್ಲ.
IRVKN   ಇದಲ್ಲದೆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us