Versions
KNV ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
ERVKN ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.
IRVKN ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.