Versions
KNV ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
ERVKN ಪಹತ್ಮೋವಾಬ್ ಸಂತತಿಯವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೊವೇನೈ ಮತ್ತು ಇತರ ಇನ್ನೂರು ಮಂದಿ ಗಂಡಸರು;
IRVKN ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.