Versions
KNV ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.
ERVKN ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”