Versions
KNV ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
ERVKN ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.
IRVKN {ಇಷ್ಮಾಯೇಲನ ಜನನ} PS ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.