Versions
KNV ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
ERVKN ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.