Bible Versions
Bible Books

Genesis 18:6 (YLT) Young's Literal Translation

Versions

KNV   ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
ERVKN   ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us