Bible Versions
Bible Books

Genesis 19:2 (YLT) Young's Literal Translation

Versions

KNV   ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
ERVKN   ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us