Bible Versions
Bible Books

Genesis 19:34 (YLT) Young's Literal Translation

Versions

KNV   ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
ERVKN   ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us