Bible Versions
Bible Books

Genesis 20:6 (YLT) Young's Literal Translation

Versions

KNV   ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
ERVKN   ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.
IRVKN   ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us