Bible Versions
Bible Books

Genesis 21:14 (YLT) Young's Literal Translation

Versions

KNV   ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
ERVKN   ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.
IRVKN   ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us